Tue 12 Dec 2017, 8:54PM

ಹೆಚ್ಚಿನ ಸುದ್ದಿಗಳು

ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ವತಿಯಿಂದ ಸುಶ್ರೂತ್‌ಗೆ ಸನ್ಮಾನ

Wednesday, June 8th, 2016 | Suddi Belthangady | no responses

sushruth ಬೆಳ್ತಂಗಡಿ  ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಸುಶ್ರೂತ್‌ ಅವರನ್ನು ಅವರ ಮನೆಯಲ್ಲಿ ಸನ್ಮಾನಿಸಲಾಯಿತು
ಸಂಘದ ಅಧ್ಯಕ್ಷರಾದ ಶ್ರೀ ರಮೇಶಮಯ್ಯ ಅವರು ತಾಲೂಕಿನ ಎಲ್ಲಾ ಶಿಕ್ಷಕರ ಪರವಾಗಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ರಿಯಾಜ್ ಕೊಕ್ರಾಡಿ,ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಧಕೃಷ್ಣ ಕೊಯ್ಯೂರು, ತಾಲ್ಲೂಕು ಸಂ.ಕಾ. ನಾಗರಾಜ್ ಕರಾಯ, ಪದಾಧಿಕಾರಿಗಳಾದ ಶಿವಬಾಳು ಕರಾಯ, ಶಿವಾನಂದ ಯಾತನೂರು ಅಳದಂಗಡಿ,ನಾಗರಾಜ್ ನಾಯ್ಕ್ ಕಾಯರ್ತಡ್ಕ ಹಾಗೂ ಸುಶ್ರೂತ್‌ ತಾಯಿ, ತಂಗಿ ಉಪಸ್ಥಿತರಿದ್ದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top