Sun 17 Dec 2017, 1:31PM

ಹೆಚ್ಚಿನ ಸುದ್ದಿಗಳು

ಹತ್ಯೆ ಪ್ರಕರಣ ಭೇದಿಸಿದ ಸಿಬಿಐ

Tuesday, June 14th, 2016 | webnews | no responses

ವಿಚಾರವಾದಿ ಡಾ ನರೇಂದ್ರ ದಾಬೋಲ್ಕರ್ ಹತ್ಯಾ ಪ್ರಕರಣವನ್ನು ಸಿಬಿಐ ಭೇದಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ೨೦೧೩ರ ಆಗಸ್ಟ್ ೨೦ರಂದು ದಾಭೋಲ್ಕರ್ ಅವರನ್ನು  ಪುಣೆಯಲ್ಲಿ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಬಾಂಬೆ ಹೈಕೋರ್ಟ್ ೨೦೧೪ರ ಮೇ ತಿಂಗಳಲ್ಲಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ದಾಭೋಲ್ಕರ್ ಅವರಿಗೆ ಗುಂಡಿಕ್ಕಿದ ದುಷ್ಕರ್ಮಿಗಳು ಎಂದು ಶಂಕಿಸಲಾಗುತ್ತಿರುವ ಇಬ್ಬರು ವ್ಯಕ್ತಿಗಳು ಸನಾತನ ಸಂಸ್ಥಾನದ ಸದಸ್ಯರಾಗಿದ್ದು, ೨೦೦೯ರ ಗೋವಾ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಾಗಿದ್ದಾರೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top