Sun 17 Dec 2017, 12:00PM

ಹೆಚ್ಚಿನ ಸುದ್ದಿಗಳು

ಮಾನವ ಹಕ್ಕು ಉಲ್ಲಂಘನೆ: ಪಾಕ್

Wednesday, July 13th, 2016 | webnews | no responses

ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಗಮನಹರಿಸಿ ಕಣಿವೆ ರಾಜ್ಯದ ಜನರ ಹಕ್ಕುಗಳ ರಕ್ಷಣೆಗೆ ಮುಂದಾಗಲು ಭಾರತದ ಮೇಲೆ ಒತ್ತಡ ಹೇರಬೇಕು ಎಂದು ವಿಶ್ವಸಂಸ್ಥೆಯ ಶಾಶ್ವತ ಸದಸ್ಯತ್ವ ಹೊಂದಿರುವ ಐದು ರಾಷ್ಟ್ರಗಳನ್ನು ಪಾಕಿಸ್ತಾನ ಮನವಿ ಮಾಡಿಕೊಂಡಿದೆ. ಕಾಶ್ಮೀರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಚೀನಾ, ಫ್ರಾನ್ಸ್, ರಷ್ಯಾ, ಬ್ರಿಟನ್ ಹಾಗೂ ಅಮೆರಿಕದ ರಾಯಭಾರಿಗಳ ಜತೆ ಚರ್ಚಿಸಿದ ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಅಜೀಜ್ ಅಹ್ಮದ್ ಚೌಧರಿ ಅವರು, ಭಾರತದ ಭದ್ರತಾ ಪಡೆಗಳು ಕಾಶ್ಮೀರದ ಅಮಾಯಕ ನಾಗರಿಕರ ಕೊಲೆ ಮಾಡುತ್ತಿವೆ, ಅವರ ಮೂಲಭೂತ ಹಕ್ಕುಗಳನ್ನು ದಮನ ಮಾಡುತ್ತಿವೆ ಎಂದು ದೂರು ನೀಡಿದ್ದಾರೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top