Sat 14 Oct 2017, 11:35AM

ಹೆಚ್ಚಿನ ಸುದ್ದಿಗಳು

ಅಮೆರಿಕದಲ್ಲಿ ಹೆಚ್ಚಿದ ಒತ್ತಡ

Wednesday, July 13th, 2016 | webnews | no responses

ಭಯೊತ್ಪಾದನೆ ವಿರುದ್ಧ ಹೋರಾಟ ನಡೆಸುವುದಾಗಿ ಅಮೆರಿಕದಿಂದ ಆರ್ಥಿಕ ಸಹಾಯ ಪಡೆದು ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಆರೋಪ ಎದುರಿಸುತ್ತಿರುವ ಪಾಕಿಸ್ತಾನಕ್ಕೆ ಧನ ಸಹಾಯ ಕಡಿತ ಮಾಡಬೇಕೆಂದು ಅಮೆರಿಕದಲ್ಲಿ ಒತ್ತಡ ಹೆಚ್ಚುತ್ತಿದೆ. ಭಯೋತ್ಪಾದನೆ ವಿರುದ್ಧ ಪಾಕಿಸ್ತಾನದ ಧೋರಣೆಯನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಪಾಕಿಸ್ತಾನಕ್ಕೆ ಧನಸಹಾಯ ಕಡಿತಗೊಳಿಸುವುದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ. ಪಾಕ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಏಷ್ಯಾ ಮತ್ತು ಫೆಸಿಫಿಕ್ ರಾಷ್ಟ್ರಗಳ ವಿದೇಶಾಂಗ ವ್ಯವಹಾರಗಳ ಸಮಿತಿಯ ಅಧ್ಯಕ್ಷ ಮತ್ತು ಸಂಸದ ಮ್ಯಾಟ್ ಸಾಲ್‌ವುನ್ ಹಾಗೂ ಹಲವು ಸಂಸದರು ವಿರೋಧಿಸಿದ್ದಾರೆಂದು ವರದಿಯಾಗಿದೆ.

Leave a Reply


ಇಂದಿನ ಕಾರ್ಯಕ್ರಮ

ಶಿಕ್ಷಣ ಮಾರ್ಗದರ್ಶಿ

ಹಿಂದಿನ ಸುದ್ದಿಗಳು

July 2016
M T W T F S S
« Jun   Aug »
 123
45678910
11121314151617
18192021222324
25262728293031

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top