Thu 14 Dec 2017, 12:35PM

ಹೆಚ್ಚಿನ ಸುದ್ದಿಗಳು

ಗಾಂಧಿ ಹತ್ಯೆ ಸಂಬಂಧ ಚರ್ಚೆ ನಡೆಯಲಿ

Tuesday, July 26th, 2016 | webnews | no responses

ರಾಷ್ಟ್ರಪಿತ ಮಹಾತ್ಮ ಗಾಂಧಿ ಹತ್ಯೆ ಸಂಬಂಧ ರಾಜ್ಯಸಭೆಯಲ್ಲಿ ಚರ್ಚೆ ನಡೆಯಬೇಕೆಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ. ಸುಬ್ರಮಣಿಯನ್ ಸ್ವಾಮಿ ರಾಜ್ಯಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸುತ್ತಿದ್ದಂತೆ ಕಾಂಗ್ರೆಸ್  ಪಕ್ಷದವರು ಪ್ರತಿಭಟನೆ ಆರಂಭಿಸಿದ್ದಾರೆ. ಮಹಾತ್ಮ ಗಾಂಧಿ ಅವರ ದೇಹದ ಮರಣೋತ್ತರ ಪರೀಕ್ಷೆ ನಡೆದಿಲ್ಲ, ಈ ಸಂಬಂಧ ಸಂಸದರು ರಾಜ್ಯಸಭೆಯಲ್ಲಿ ಚರ್ಚಿಸಬೇಕು, ಇಲ್ಲದಿದ್ದರೆ ಸುಪ್ರಿಂಕೋರ್ಟ್ ಮೆಟ್ಟಿಲೇರುವುದಾಗಿ ಅವರು ತಿಳಿಸಿದ್ದಾರೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top