Sun 17 Dec 2017, 1:40PM

ಹೆಚ್ಚಿನ ಸುದ್ದಿಗಳು

ಪ್ರಧಾನಿ ಮೌನಕ್ಕೆ ಕಾಂಗ್ರೆಸ್ ಟೀಕೆ

Tuesday, July 26th, 2016 | webnews | no responses

ದೇಶದಲ್ಲಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ ಕುರಿತಂತೆ ಪ್ರಧಾನಿ ಮೋದಿ ಮೌನವಹಿಸಿರುವುದನ್ನು ಪ್ರಶ್ನಿಸಿದ ಕಾಂಗ್ರೆಸ್ ಮುಖಂಡ ಅಮರಿಂದರ್ ಸಿಂಗ್, ವಿಶ್ವಶಕ್ತಿಯಾಗಿ ಹೊರಹೊಮ್ಮಲಿರುವ ಭಾರತದಲ್ಲಿ ಸಮುದಾಯಗಳನ್ನು ವಿಭಜಿಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ. ದಲಿತ ಸಮುದಾಯದ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳನ್ನು ತೀವ್ರವಾಗಿ ಖಂಡಿಸಿದ ಅವರು, ಇಂತಹ ಘಟನೆಗಳು ದೇಶಕ್ಕೆ ಮಾರಕವಾಗುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ದೇಶದಲ್ಲಿ ಸಮುದಾಯಗಳನ್ನು ಇಬ್ಭಾಗಿಸುವ ಮೂಲಕ ಶತ್ರುಗಳಿಗೆ ನಾವು ಸುಲಭ ಟಾರ್ಗೆಟ್ ಆಗಬಾರದು ಎಂದು ತಿಳಿಸಿದ್ದಾರೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top