Wed 13 Dec 2017, 6:49PM

ಹೆಚ್ಚಿನ ಸುದ್ದಿಗಳು

ಕರಾಚಿಯಲ್ಲಿ ಮಕ್ಕಳಿಗೆ ಲಸಿಕೆ

Tuesday, July 26th, 2016 | webnews | no responses

ಶಸ್ತ್ರಾಸ್ತ್ರ ಸಹಿತ ಪೊಲೀಸರ ಬಿಗಿ ಭದ್ರತೆಯ ನಡುವೆ ಪಾಕಿಸ್ತಾನದ ಅತೀ ಹೆಚ್ಚು ಜನನಿಭಿಡ ನಗರ ಕರಾಚಿಯಲ್ಲಿ ಮೂರು ದಿನಗಳ ಪೋಲಿಯೋ ಲಸಿಕೆ ಅಭಿಯಾನವನ್ನು ಮಂಗಳವಾರ ಆರೋಗ್ಯ ಕಾರ್ಯಕರ್ತರು ಪ್ರಾರಂಭಿಸಿದ್ದಾರೆ. ಪೋಲಿಯೋ ಲಸಿಕೆ ಹಾಕಲು ಈ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಐದು ವರ್ಷದ ಕೆಳಗಿನ ಮಕ್ಕಳಿಗೆ ಲಸಿಕೆ ಹಾಕಿದರು ಎಂದು ವರದಿಯಾಗಿದೆ. ಪಾಕಿಸ್ತಾನದಲ್ಲಿ ಪೋಲಿಯೋ ಲಸಿಕೆ ಹಾಕುವ ಆರೋಗ್ಯ ಕಾರ್ಯಕರ್ತರ ಮೇಲೆ ಈ ಹಿಂದೆ ಇಸ್ಲಾಮಿಕ್ ಭಯೋತ್ಪಾದಕರು ದಾಳಿ ಮಾಡಿದ ಹಿನ್ನಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿತ್ತು. ಕ್ವೆಟ್ಲಾ ನಗರದಲ್ಲಿ ಜನವರಿಯಲ್ಲಿ ಪೋಲಿಯೋ ಕೇಂದ್ರ, ಮೇಲೆ ನಡೆದ ದಾಳಿಯಲ್ಲಿ ೧೪ ಜನರು ಹತ್ಯೆಯಾಗಿದ್ದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top