Fri 15 Dec 2017, 1:07AM

ಹೆಚ್ಚಿನ ಸುದ್ದಿಗಳು

ಕಾಂಗ್ರೆಸ್ಸಿನಿಂದ ದೇಶಕ್ಕೆ ಸ್ವಾತಂತ್ರ್ಯ: ರಮ್ಯಾ

Tuesday, August 30th, 2016 | webnews | no responses

ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರಿಗೆ ಟಾಂಗ್ ಕೊಡಲು ಹೋಗಿ ಸಾಕಷ್ಟು ವಿವಾದಕ್ಕೆ ಗುರಿಯಾಗಿದ್ದ ನಟಿ, ಮಾಜಿ ಸಂಸದೆ ರಮ್ಯಾ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನವರು ಬ್ರಿಟಿಷರ ಜೊತೆ ಸೇರಿಕೊಂಡಿದ್ದರು ಎಂದು ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ಬರಲು ಕಾಂಗ್ರೆಸ್ ಕಾರಣ, ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನವರ ಪಾತ್ರ ಕಿಂಚಿತ್ತೂ ಇಲ್ಲ ಎಂದು ಹೇಳಿದ್ದಾರೆ. ಈ ಹಿಂದೆ ಖಾಸಗಿ ಚಾನೆಲ್‌ವೊಂದರಲ್ಲಿ ನೀಡಿದ ಸಂದರ್ಶನದಲ್ಲಿ ಮಂಗಳೂರು ನರಕ ಎಂದು ಹೇಳಿ ಸುದ್ದಿಯಾಗಿದ್ದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top