Thu 14 Dec 2017, 3:46AM

ಹೆಚ್ಚಿನ ಸುದ್ದಿಗಳು

161 ಕರೆ ಸೌಲಭ್ಯ : ದೇಶದಲ್ಲೇ ಪ್ರಥಮ

Thursday, October 6th, 2016 | Suddi Belthangady | no responses

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್‌ರವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪಡಿತರ ಕೂಪನ್ ಪಡೆಯಲು ರಾಜ್ಯಸರ್ಕಾರ ಆರಂಭಿಸಿರುವ 161ಕ್ಕೆ ಕರೆ ಮಾಡುವ ಸರಳ ವಿಧಾನವು ದೇಶದಲ್ಲೇ ಪ್ರಥಮ ಎಂದು ತಿಳಿಸಿದ್ದಾರೆ. ಇನ್ನು ಮುಂದೆ ಪಡಿತರ ಕೂಪನ್‌ಗಾಗಿ ಕ್ಯೂ ನಿಲ್ಲಬೇಕಾಗಿಲ್ಲ. ಮೊಬೈಲ್ ಫೋನ್‌ನಲ್ಲಿ ಕ್ಷಣ ಮಾತ್ರದಲ್ಲಿ ಪಡಿತರದಾರರು ತಮಗೆ ಬೇಕಾದ ಆಹಾರ ಸಾಮಾಗ್ರಿಗಳ, ಕೂಪನ್ ಪಡೆಯಬಹುದು. ಪಂಚಾಯತ್‌ನಲ್ಲೂ ಕೂಪನ್ ಪಡೆಯುವ ವ್ಯವಸ್ಥೆಯಿದೆ ಎಂದಿದ್ದಾರೆ. ಬಿಪಿಎಲ್ ಪಡಿತರ ಚೀಟಿ ಪಡೆಯಲು ಹಿಂದೆ ಇದ್ದ 14 ನಿಯಮಾವಳಿಗಳನ್ನು ಸಡಿಲಿಸಲಾಗಿದೆ ಎಂದಿದ್ದಾರೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top