Thu 14 Dec 2017, 3:18PM

ಹೆಚ್ಚಿನ ಸುದ್ದಿಗಳು

ಮಂಗಳೂರು ಮೊದಲ ಸ್ಟಾರ್ಟ್ ಅಪ್ ಜಿಲ್ಲೆ

Friday, February 17th, 2017 | Suddi Belthangady | no responses

  ಕೃಷಿ, ಮಾಹಿತಿ ತಂತ್ರಜ್ಞಾನ, ಫಾರ್ಮೆಸಿ ಮತ್ತು ಮೆಡಿಕಲ್ ವಲಯದಲ್ಲಿ ಹೊಸ ಕಂಪೆನಿಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ದೇಶದ ಮೊಟ್ಟ ಮೊದಲ ಸ್ಟಾರ್ಟ್ ಅಪ್ ಜಿಲ್ಲೆಯಾಗಿ ಮಂಗಳೂರು ಆಯ್ಕೆಯಾಗಿದೆ. ಕರ್ನಾಟಕದ ರಾಜ್ಯಸಭಾ ಸದಸ್ಯೆ, ಕೇಂದ್ರ ಕೈಗಾರಿಕಾ ಸಚಿವೆ ನಿರ್ಮಲಾ ಸೀತರಾಮನ್ ಅವರ ಪ್ರಯತ್ನದ ಫಲವಾಗಿ ದೇಶದಲ್ಲೇ ಮೊದಲ ಸ್ಟಾರ್ಟ್ ಅಪ್ ಜಿಲ್ಲೆಯಾಗಿ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಮಂಗಳೂರನ್ನು ಆರಿಸಿಕೊಳ್ಳಲಾಗಿದೆ. ಸ್ಟಾರ್ಟ್ ಅಪ್ ಜಿಲ್ಲೆ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಒಂದು ಇಂಕ್ಯುಬೇಷನ್ ಸೆಂಟರ್ ಮತ್ತು ಜಿಲ್ಲೆಯ ಆಯ್ದ ಶಾಲಾ ಕಾಲೇಜುಗಳಲ್ಲಿ ಇಪ್ಪತ್ತು ಡಿಂಕರಿಂಗ್ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು. ಇಂಕ್ಯುಬೇಷನ್ ಸೆಂಟರ್ ಹೊಸ ಉದ್ದಿಮೆ ಅಥವಾ ಪ್ರಾಜೆಕ್ಟ್‌ಗಳಿಗೆ ಕಾವು ನೀಡಲಿದೆ ಎನ್ನಲಾಗಿದೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top