Mon 18 Dec 2017, 8:51AM

ಹೆಚ್ಚಿನ ಸುದ್ದಿಗಳು

ಸಾರ್ವಜನಿಕವಾಗಿ ಧೂಮಪಾನಕ್ಕೆ ದುಬಾರಿ ದಂಡ

Friday, February 17th, 2017 | Suddi Belthangady | no responses

  ಸಾರ್ವಜನಿಕ ಸ್ಥಳಗಳಲ್ಲಿ ನಿಯಮಗಳನ್ನು ಮೀರಿ, ಬಸ್ಸು, ಆಸ್ಪತ್ರೆ, ಚಿತ್ರಮಂದಿರ, ಗ್ರಂಥಾಲಯ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು, ಬೀಡಿ, ಚುಟ್ಟಾ ಸೇದುವವರಿಗೆ ಕಡಿವಾಣ ಹಾಕಲು ನಿರ್ಧರಿಸಿರುವ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ದುಬಾರಿ ದಂಡ ವಿಧಿಸಲು ಸಜ್ಜಾಗಿದೆ. ಇನ್ನು ಮುಂದೆ ಇಂಥ ಪ್ರಕರಣಗಳಲ್ಲಿ ಸಿಕ್ಕಿಬೀಳುವ ವ್ಯಕ್ತಿಗಳಿಗೆ ಸಾವಿರ ರೂ.ದಂಡ ವಿಧಿಸಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಅಧಿಕಾರಿಗಳ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದ್ದು, ಈ ಮೊದಲು ನಿಯಮ ಉಲ್ಲಂಘನೆಗೆ 200ರೂ.ದಂಡ ವಿಧಿಸಲಾಗುತ್ತಿತ್ತು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top