Tue 12 Dec 2017, 11:46PM

ಹೆಚ್ಚಿನ ಸುದ್ದಿಗಳು

ಸರಕಾರಿ ಸೌಲಭ್ಯಗಳಿಗೆ ಆಧಾರ್ ಕಡ್ಡಾಯ

Friday, February 17th, 2017 | Suddi Belthangady | no responses

 ಸರ್ಕಾರದಿಂದ ಯಾವುದೇ ಸೌಲಭ್ಯ ಪಡೆಯಲು, ಆಧಾರ್ ಸಂಖ್ಯೆ ಹಾಗೂ ಅಂಚೆ/ಬ್ಯಾಂಕ್ ಖಾತೆ ವಿವರಗಳನ್ನು ಒದಗಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳಾದ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂಧ್ಯಾಸುರಕ್ಷಾ ವೇತನ, ನಿರ್ಗತಿಕ ವಿಧವಾ ವೇತನ, ಅಂಗವಿಕಲ ವೇತನ, ಮನಸ್ವಿನಿ ಹಾಗೂ ಮೈತ್ರಿ ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಯು ಆಧಾರ್ ಸಂಖ್ಯೆ, ಬ್ಯಾಂಕ್/ಅಂಚೆ ಖಾತೆ ವಿವರ ಮತ್ತು ಒಪ್ಪಿಗೆಯನ್ನು 2017ನೇ ಮಾರ್ಚ್ ಅಂತ್ಯದೊಳಗೆ ಸಲ್ಲಿಸಬೇಕು ಇಲ್ಲವಾದಲ್ಲಿ ಪಿಂಚಣಿಯನ್ನು ಸ್ಥಗಿತಗೊಳಿಸಲಾಗುವುದು ಎಂದು ದ.ಕ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top