Tue 17 Oct 2017, 3:30AM

ಹೆಚ್ಚಿನ ಸುದ್ದಿಗಳು

ತಂತ್ರಿಗಳನ್ನು ಬದಲಾಯಿಸಿದ ವ್ಯವಸ್ಥಾಪನಾ ಸಮಿತಿಯ ನಿರ್ಣಯಕ್ಕೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ

Friday, April 7th, 2017 | Suddi Belthangady | no responses

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿಯ ವಾರ್ಷಿಕ ಜಾತ್ರೋತ್ಸವಕ್ಕೆ ಕುಂಟಾರು ರವೀಶ ತಂತ್ರಿಯವರ ಬದಲು ಕೆಮ್ಮಿಂಜೆ ಕಾರ್ತಿಕ್ ತಂತ್ರಿಯವರನ್ನು ನೇಮಕ ಮಾಡಿದ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿರ್ಣಯಕ್ಕೆ ಹೈಕೋರ್ಟ್ ಎ. 6ರಂದು ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.

Leave a Reply


ಇಂದಿನ ಕಾರ್ಯಕ್ರಮ

ಶಿಕ್ಷಣ ಮಾರ್ಗದರ್ಶಿ

ಹಿಂದಿನ ಸುದ್ದಿಗಳು

April 2017
M T W T F S S
« Mar   May »
 12
3456789
10111213141516
17181920212223
24252627282930

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top