Wed 22 Nov 2017, 4:35AM

ಹೆಚ್ಚಿನ ಸುದ್ದಿಗಳು

ವಿದ್ಯುತ್ ನಿಲುಗಡೆ

Tuesday, May 9th, 2017 | Suddi Belthangady | no responses

ಬೆಳ್ತಂಗಡಿ : ಗುರುವಾಯನಕೆರೆ ಉಪಕೇಂದ್ರದಲ್ಲಿ ತುರ್ತು ಕಾಮಗಾರಿಯನ್ನು ಕೈಗೊಳ್ಳಬೇಕಾದ ಹಿನ್ನಲೆಯಲ್ಲಿ ಗುರುವಾಯನಕೆರೆ ಉಪಕೇಂದ್ರದಿಂದ ಹೊರಹೊಮ್ಮುವ ಕುವೆಟ್ಟು, ಇಳಂತಿಲ, ವೇಣೂರು ಮತ್ತು ಆರಂಬೋಡಿ ಫೀಡರ್‌ಗಳಲ್ಲಿ ಮೇ. 10ರಂದು ಮತ್ತು ವೇಣೂರು, ಆರಂಬೋಡಿ ಫೀಡರ್‌ಗಳಲ್ಲಿ ಮೇ.13 ರಂದು ಬೆಳಿಗ್ಗೆ 9.30ರಿಂದ ಸಂಜೆ 5.30ರ ತನಕ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top