Sat 16 Dec 2017, 2:08PM

ಹೆಚ್ಚಿನ ಸುದ್ದಿಗಳು

ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ : ಸಮಾರೋಪ ಸಮಾರಂಭ

Monday, September 18th, 2017 | Suddi Belthangady | no responses

JANANI (1)

JANANI (16)

JANANI (2)

JANANI (13)

ಧರ್ಮಸ್ಥಳ : ಧರ್ಮಸ್ಥಳದಲ್ಲಿ 19ನೇ ವರ್ಷದ ಭಜನಾ ತರಬೇತಿ ಕಮ್ಮಟದ ಸಮಾರೋಪ ಸಮಾರಂಭ ಸೆ. 17ರಂದು ನಡೆಯಿತು.
ಅಧ್ಯಕ್ಷತೆಯನ್ನು ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು. ಸಕ್ಕರೆ ಮತ್ತು ಸಣ್ಣ ಕೈಗಾರಿಕಾ ಸಚಿವೆ ಡಾ. ಎಂ.ಸಿ. ಮೋಹನ ಕುಮಾರಿ, ಬೆಂಗಳೂರಿನ ಖ್ಯಾತ ವಿದ್ವಾಂಸ ಅರಳುಮಲ್ಲಿಗೆ ಪಾರ್ಥಸಾರಥಿ, ಭಾಗವಹಿಸಿದ್ದರು.
ಮಮತಾ ರಾವ್ ಕಮ್ಮಟದ ವರದಿ ಸಾದರಪಡಿಸಿ ತರಬೇತಿಯಲ್ಲಿ 119 ಭಜನಾ ಮಂಡಳಿಗಳಿಂದ 211 ಮಂದಿ ಸದಸ್ಯರು ಭಾಗವಹಿಸಿದ್ದಾರೆ ಎಂದರು.
ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ಎ.ವಿ. ಶೆಟ್ಟಿ ಧನ್ಯವಾದವಿತ್ತರು. ಶ್ರೀನಿವಾಸ ರಾವ್ ಕಾರ್ಯಕ್ರಮ ನಿರ್ವಹಿಸಿದರು. ಶಿಬಿರಾರ್ಥಿಗಳಿಂದ ನೃತ್ಯ ಭಜನೆ ನಡೆಯಿತು. ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಮಾಣಿಲದ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top