Fri 15 Dec 2017, 1:56PM

ಹೆಚ್ಚಿನ ಸುದ್ದಿಗಳು

ತೋಟತ್ತಾಡಿ ಹಾ.ಉ.ಮಹಿಳಾ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್‌ನಿಂದ ಸಾಧನಾ ಪುರಸ್ಕಾರ

Thursday, October 12th, 2017 | Suddi Belthangady | no responses

Milkತೋಟತ್ತಾಡಿ : 2016-17 ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆಗೈದ ಹಾಲು ಉತ್ಪಾದಕರ ಸಹಕಾರಿ ಸಂಘಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಕೊಡಮಾಡಿದ ಪ್ರೋತ್ಸಾಹ ಅತ್ಯುತ್ತಮ ಸಾಧನಾ ಪುರಸ್ಕಾರಕ್ಕೆ ತೋಟತ್ತಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಭಾಜನವಾಗಿದೆ.  ಸಹಕಾರಿ ಸಂಘದ ಅಧ್ಯಕ್ಷೆ ಪುಷ್ಪಾ ಶಾಜಿ, ಕಾರ್ಯದರ್ಶಿ ಗೀತಾ ಅವರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಚಿತ್ರ: ಕೆ.ಜೆ. ಸ್ಟುಡಿಯೋ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top