Fri 13 Oct 2017, 5:56PM

ಹೆಚ್ಚಿನ ಸುದ್ದಿಗಳು

ಸಿರಿ ಗ್ರಾಮೋದ್ಯೋಗ : ಪ್ರದರ್ಶನ ಮಳಿಗೆ ಉದ್ಘಾಟನೆ

Thursday, October 12th, 2017 | Suddi Belthangady | no responses

siri visesa riyayithi dara kaditha marata udhgataneಲಾಯಿಲ : ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಬೆಳ್ತಂಗಡಿ ಇದರ ಟಿ.ಬಿ ಕ್ರಾಸ್‌ನ ಬಳಿಯಿರುವ ಕೇಂದ್ರ ಕಛೇರಿಯಲ್ಲಿ ಅ.9 ರಂದು ದೀಪಾವಳಿ ಪ್ರಯುಕ್ತ ವಿಶೇಷ ರಿಯಾಯಿತಿ ದರ ಕಡಿತ ಮಾರಾಟ ಮತ್ತು ಪ್ರದರ್ಶನ ಮಳಿಗೆಯನ್ನು ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ| ಮೋಹನ್ ನಾರಾಯಣ ಉದ್ಘಾಟಿಸಿ ಶುಭ ಹಾರೈಸಿದರು. ಸಿರಿ ಸಂಸ್ಥೆಯ ಯೋಜನಾಧಿಕಾರಿ ರೋಹಿತಾಕ್ಷ ಮಾತನಾಡುತ್ತ ಈ ಸಂಸ್ಥೆಯು ಕಳೆದ 2004 ರಿಂದ ಮಹಿಳೆಯರಿಗೆ ಉದ್ಯೋಗಾವಕಾಶ ನೀಡುವ ನಿಟ್ಟಿನಲ್ಲಿ ಲಾಭ ರಹಿತ ಉದ್ದೇಶವಾಗಿ ದುಡಿಯುವ ಸಂಸ್ಥೆಯಾಗಿದ್ದು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕವಾಗಿ ಬೆಳೆದು ಬಂದಿರುತ್ತದೆ. ಇದೀಗ ದೀಪಾವಳಿ ಪ್ರಯುಕ್ತ ಟಿ.ಬಿ.ಕ್ರಾಸ್‌ನ ಬಳಿಯಿರುವ ಕೇಂದ್ರ ಕಛೇರಿಯಲ್ಲಿ ಈ ಎಲ್ಲ ಉತ್ಪನ್ನಗಳನ್ನು ಪ್ರದರ್ಶನ ಮತ್ತು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು ಎಲ್ಲ ಗ್ರಾಹಕರು ಇದರ ಸದುಪಯೋಗ ಪಡೆಯುವಂತೆ ಮನವಿ ಮಾಡಿಕೊಂಡರು.

Leave a Reply


ಇಂದಿನ ಕಾರ್ಯಕ್ರಮ

ಶಿಕ್ಷಣ ಮಾರ್ಗದರ್ಶಿ

ಹಿಂದಿನ ಸುದ್ದಿಗಳು

October 2017
M T W T F S S
« Sep    
 1
2345678
9101112131415
16171819202122
23242526272829
3031  

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top