Wed 13 Dec 2017, 2:42PM

ಹೆಚ್ಚಿನ ಸುದ್ದಿಗಳು

ನಾರಾವಿ ಶ್ರೀ ಧರ್ಮನಾಥ ಸ್ವಾಮಿ ಬಸದಿಯಲ್ಲಿ ಕಾರ್ತಿಕ ದೀಪೋತ್ಸವ

Friday, November 17th, 2017 | Suddi Belthangady | no responses

naravi basadi karthika deeposavaನಾರಾವಿ : ನಾರಾವಿ ಮಾಗಣೆ ಭಗವಾನ್ ಶ್ರೀ ಧರ್ಮನಾಥ ಸ್ವಾಮಿ ಬಸದಿಯಲ್ಲಿ ಕಾರ್ತಿಕ ದೀಪೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನ.9 ರಂದು ನೆರವೇರಿತು.
ಅಪರಾಹ್ನ ಜರುಗಿದ ನಿತ್ಯವಿಧಿ ಸಹಿತ ಶ್ರೀ ಪದ್ಮಾವತಿ ಅಮ್ಮನವರ ಆರಾಧನೆ ಹಾಗೂ ರಾತ್ರಿ ನಡೆದ ಭಗವಾನ್ ಶ್ರೀ ಧರ್ಮನಾಥ ಸ್ವಾಮಿಯ ಉತ್ಸವ ಕಾರ್ಯಕ್ರಮದಲ್ಲಿ ಊರ ಪರವೂರ ಅಸಂಖ್ಯಾತ ಭಕ್ತಾಧಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಬಸದಿಯ ಆಡಳಿತ ಸಮಿತಿಯ ಅಧ್ಯಕ್ಷ ಬಿ. ನಿರಂಜನ್ ಅಜ್ರಿ, ಕಾರ್ಯಾಧ್ಯಕ್ಷ ಪ್ರೇಮ್‌ಕುಮಾರ್ ಜೈನ್, ದಿಗಂಬರ ಜೈನ ಯುವಜನ ಸಂಘದ ಅಧ್ಯಕ್ಷ ಜಿನೇಂದ್ರ ಜೈನ್, ಭಾರತೀಯ ಜೈನ್ ಮಿಲನ್ ನಾರಾವಿ ಶಾಖೆಯ ಅಧ್ಯಕ್ಷ ನಿರಂಜನ್ ಜೈನ್, ಮಾಜಿ ನಿರ್ದೇಶಕ ಶಿಶುಪಾಲ್ ಜೈನ್, ಉದ್ಯಮಿಗಳಾದ ಮಹಾವೀರ್ ಜೈನ್, ಶಶಿಕಾಂತ್ ಜೈನ್, ಆಡಳಿತ ಸಮಿತಿಯ ಸದಸ್ಯ ಮುನಿರಾಜ್ ಜೈನ್,ಅಶೋಕ್ ಕುಮಾರ್ ಜೈನ್, ಈದು, ನಾರಾವಿ ಗ್ರಾಮಗಳ ಸಮಸ್ತ ಶ್ರಾವಕ ಶ್ರಾವಕಿಯರು ಉಪಸ್ಥಿತರಿದ್ದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top