Thu 14 Dec 2017, 4:23PM

ಹೆಚ್ಚಿನ ಸುದ್ದಿಗಳು

64ನೇ ಅಖಿಲ ಭಾರತ ಸಹಕಾರಿ ಸಪ್ತಾಹ 2017 – ಅಭಿನಂದನಾ ಸಮಾರಂಭ

Saturday, November 18th, 2017 | Suddi Belthangady | no responses

abhinandana samarambhaಬೆಳ್ತಂಗಡಿ : ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಲ, ಬೆಂಗಳೂರು, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ಬೆಳ್ತಂಗಡಿ ತಾಲೂಕು ಸಹಕಾರಿ ಯೂನಿಯನ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕಿನ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪ್ರಾಥಮಿಕ ಸಹಕಾರ ಸಂಘಗಳು, ಉಜಿರೆ ರಬ್ಬರ್ ಸೊಸೈಟಿ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಹಭಾಗಿತ್ವದಲ್ಲಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘ ಉಜಿರೆ ಇವರ ಆಶ್ರಯದಲ್ಲಿ, 64ನೇ ಅಖಿಲ ಭಾರತ ಸಹಕಾರಿ ಸಪ್ತಾಹ 2017 ಇದರ ಅಂಗವಾಗಿ ತಾಂತ್ರಿಕ ಜಾಗೃತಿ ಮತ್ತು ನಗದು ರಹಿತ ಪಾವತಿ ಮೂಲಕ ಆರ್ಥಿಕ ಸೇರ್ಪಡೆಯಲ್ಲಿ ಸಹಕಾರ ಸಂಘಗಳ ಪಾತ್ರ ಮತ್ತು ಸಹಕಾರಿ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಮತ್ತು ಶಾಸಕ ಕೆ. ವಸಂತ ಬಂಗೇರರಿಗೆ ಅಭಿನಂದದಾ ಸಮಾರಂಭ ಇಂದು(ನ. ೧೮) ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ರಥಬೀದಿ ಇಲ್ಲಿ ನಡೆಯಿತು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top