Wed 13 Dec 2017, 5:41AM

ಹೆಚ್ಚಿನ ಸುದ್ದಿಗಳು

ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ದೇಣಿಗೆ

Friday, November 24th, 2017 | Suddi Belthangady | no responses

Kokkada temple denigeಕೊಕ್ಕಡ : ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಾವು ಕೌಕ್ರಾಡಿ ದೇಗುಲದ ಜೀರ್ಣೊದ್ಧಾರಕ್ಕಾಗಿ ಡಾ| ಡಿ ವೀರೇಂದ್ರ ಹೆಗ್ಗಡೆಯವರು ನೀಡಿದ 5 ಲಕ್ಷ ರೂ ಡಿ.ಡಿ.ಯನ್ನು ಶ್ರೀ ಕ್ಷೇತ್ರ ಗ್ರಾ.ಯೋ. ದ.ಕ ಮತ್ತು ಕೊಡಗು ಜಿಲ್ಲೆಯ ನಿರ್ದೇಶಕ ಸೀತಾರಾಮ ಶೆಟ್ಟಿ ಹಸ್ತಾಂತರಿಸಿದರು.
ಶ್ರೀ ಕ್ಷೇತ್ರ ಧ.ಗ್ರಾ.ಯೋ ಯೋಜನಾಧಿಕಾರಿ ಧರ್ಣಪ್ಪ ಮೂಲ್ಯ, ಜನಜಾಗೃತಿ ವಲಯಾಧ್ಯಕ್ಷರಾದ ರವಿಚಂದ್ರ ಹೊಸವಕ್ಲು, ಸೆಬಾಸ್ಟಿನ್, ನೆಲ್ಯಾಡಿ ಒಕ್ಕೂಟದ ಅಧ್ಯಕ್ಷ ತುಕಾರಾಂ ರೈ, ನೆಲ್ಯಾಡಿ ಮೇಲ್ವಿಚಾರಕ ಧರ್ಣಪ್ಪ ಗೌಡ, ನೆಲ್ಯಾಡಿ ಎನ್. ಈಶ್ವರ್ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ತುಕ್ರಪ್ಪ ಶೆಟ್ಟಿ, ಕೃಷ್ಣಮೂರ್ತಿ, ಕೊಡಂಕಿರಿ ಪ್ರಕಾಶ್ ಭಟ್, ಕೆಂಗುಡೇಲು ಶ್ರೀಧರ ಗೌಡ, ಮೂಡುಬೈಲು ಜನಾರ್ದನ ಗೌಡ, ಮೂಡುಬೈಲು ಸೇಸಪ್ಪ ಗೌಡ ಉಪಸ್ಥಿತರಿದ್ದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top