Tue 12 Dec 2017, 12:23PM

ಹೆಚ್ಚಿನ ಸುದ್ದಿಗಳು

ಉಜಿರೆ ಕಾಲೇಜು ಪ್ರಾಂಶುಪಾಲರಾಗಿ ಪ್ರೋ ಟಿ. ಎನ್. ಕೇಶವ ನೇಮಕ

Saturday, December 2nd, 2017 | Suddi Belthangady | no responses

Keshavಉಜಿರೆ : ಶ್ರೀ ಧ.ಮ. ಪದವಿ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಟಿ.ಎನ್. ಕೇಶವ ನೇಮಕಗೊಂಡಿದ್ದಾರೆ. ಪ್ರಾಂಶುಪಾಲರಾಗಿದ್ದ ಡಾ.ಕೆ. ಎಸ್. ಮೋಹನನಾರಾಯಣರವರ ಸೇವಾ ನಿವೃತ್ತಿ ಹಿನ್ನಲೆಯಲ್ಲಿ ಆಡಳಿತ ಮಂಡಳಿ ಈ ತೀರ್ಮಾನ ಕೈಗೊಂಡಿದೆ.
೩೫ ವರ್ಷಗಳಿಂದ ಭೌತಶಾಸ್ತ್ರ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಕೇಶವ ಅವರು ವಿಭಾಗದ ಮುಖ್ಯಸ್ಥರಾಗಿ, ವಿಜ್ಞಾನ ವಿಭಾಗದ ಡೀನ್ ಆಗಿ ಹಾಗೂ ಎರಡು ವರ್ಷ ಕಾಲ ಉಪಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿ ಈಗ ಪ್ರಾಂಶುಪಾಲ ಹುದ್ದೆಗೆ ಪದೋನ್ನತಿ ಹೊಂದಿದ್ದಾರೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top