Thu 14 Dec 2017, 4:00PM

ಹೆಚ್ಚಿನ ಸುದ್ದಿಗಳು

ಉಜಿರೆ ಕಾಲೇಜು ರಸ್ತೆಯಲ್ಲಿ ಸುಪ್ರಿಂ ಸೆಂಟರ್ ಮಳಿಗೆ ಉದ್ಘಾಟನೆ

Monday, December 4th, 2017 | Suddi Belthangady | no responses

suprem

suprem1

suprem2

suprem3ಉಜಿರೆ : ಇಲ್ಲಿನ ಕಾಲೇಜು ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ವಸತಿ ಮತ್ತು ವಾಣಿಜ್ಯ ಮಳಿಗೆಗಳನ್ನೊಗೊಂಡ ನೂತನ ಸಮುಚ್ಚಯ ಸುಪ್ರಿಂ ಸೆಂಟರ್ನ ಉದ್ಘಾಟನೆಯು ಡಿ. 3 ರಂದು ನಡೆಯಿತು.
ಉದ್ಘಾಟನೆಯನ್ನು ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಉಜಿರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೋ. ಎಸ್. ಪ್ರಭಾಕರ್,  ಉಜಿರೆ ಗ್ರಾ.ಪಂ ಅಧ್ಯಕ್ಷ ಶ್ರೀಧರ್ ಪೂಜಾರಿ, ಉಜಿರೆ ಜುಮ್ಮಾ ಮಸೀದಿ ಅಧ್ಯಕ್ಷ ಬಿ.ಎಂ. ಹಮೀದ್, ಧರ್ಮಗುರು ಅಬ್ಬಾಸ್ ಮದನಿ, ಉಪಾಧ್ಯಕ್ಷ ಸೈಯದ್ ಇಸ್ಮಾಯಿಲ್ ತಂಙಳ್, ಇಂಜಿನಿಯರ್ ಜಗದೀಶ್ ಪ್ರಸಾದ್ ಭಾಗವಹಿಸಿದ್ದರು
ಮಾಲಿಕ ಯು.ಎಚ್ ಅಬೂಬಕ್ಕರ್ ಸ್ವಾಗತಿಸಿ, ವಂದಿಸಿದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top