Mon 18 Dec 2017, 2:55PM

ಹೆಚ್ಚಿನ ಸುದ್ದಿಗಳು

ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾಗಿ ಪೀತಾಂಬರ ಹೆರಾಜೆ

Thursday, December 7th, 2017 | Suddi Belthangady | no responses

Peethambara Herajeಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದರ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ರಾಗಿ, ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ ನೇಮಕಗೊಂಡಿದ್ದಾರೆ.
ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಡಿ ಲಕ್ಷ್ಮೀನಾರಾಯಣ ಅವರು ಈ ನೇಮಕಾತಿ ಆದೇಶ ನೀಡಿದ್ದಾರೆ. ನಿವೃತ್ತ ಪೊಲೀಸ್ ಎಸ್.ಪಿ ಯಾಗಿರುವ ಅವರು ಮಾದರಿ ಕೃಷಿಕ ಹಾಗೂ ಸಂಘಟಕರಾಗಿ ಗುರುತಿಸಿಕೊಂಡಿದ್ದಾರೆ. ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ, ಗೆಜ್ಜೆಗಿರಿ ನಂದನಬಿತ್ತಿಲ್ ಕ್ಷೇತ್ರದ ಅಭಿವೃದ್ಧಿ ಸಮಿತಿ, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ ಸೇರಿದಂತೆ ಅನೇಕ ಸಾಮಾಜಿಕ ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದ ಅವರು ಇತ್ತೀಚೆಗೆ ಕೆಪಿಸಿಸಿ ಸದಸ್ಯರಾಗಿಯೂ ನೇಮಕಗೊಂಡು ಕಾರ್ಯನಿರ್ವಹಿಸುತ್ತಿದ್ದಾರೆ.

Leave a Reply


ಇಂದಿನ ಕಾರ್ಯಕ್ರಮ

ಶಿಕ್ಷಣ ಮಾರ್ಗದರ್ಶಿ

ಹಿಂದಿನ ಸುದ್ದಿಗಳು

December 2017
M T W T F S S
« Nov    
 123
45678910
11121314151617
18192021222324
25262728293031

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top