Sat 20 Jan 2018, 11:02AM

468X60

ತುಳು ಅಧಿಕೃತ ಭಾಷೆ ಘೋಷಣೆಗೆ ಮನವಿ

Wednesday, October 2nd, 2013 | webmanager | no responses

ಬೆಳ್ತಂಗಡಿ : ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಮತ್ತು ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕು ಹಾಗೂ ತುಳು ಭಾಷೆ ಸಂಸ್ಕೃತಿಯನ್ನು ಅಳಿಸುವಂತಹ ಅವೈಜ್ಞಾನಿಕ ಯೋಜನೆಗಳು ತುಳು ನಾಡಿಗೆ ಬರುತ್ತಿದ್ದು ಇದನ್ನು ಕೈ ಬಿಡಬೇಕು ಎಂದು ಒತ್ತಾಯಿಸಿ ತುಳು ನಾಡು ಒಕ್ಕೂಟ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ತುಳು ನಾಡು ಒಕ್ಕೂಟದ ಕೇಂದ್ರ ಸಮಿತಿಯ ಅಧ್ಯಕ್ಷ ಶೈಲೇಶ್ ಆರ್. ಜೆ., ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ ಅರುವ, ಉಪಾಧ್ಯಕ್ಷ ಪ್ರದೀಪ್ ಎರ್ನೋಡಿ, ಜೊತೆ ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಎಣಿಂಜೆ, ಸದಸ್ಯರುಗಳಾದ ಗೋಪಾಲಕೃಷ್ಣ ಸಂಜಯನಗರ, ಜಿ.ವಿ ಹರೀಶ್ ಸವಣಾಲ್, ಮಮತಾ ಶೆಟ್ಟಿ, ವಿನ್ಸೆಂಟ್ ಲೊಬೋ, ನೇಮಿರಾಜ ಕಿಲ್ಲೂರು, ಜಯಂತಿ, ಪ್ರಭಾಕರ ನಾಯ್ಕ, ರೋಹಿತಾಕ್ಷ ಬಿ. ಮುಂತಾದವರು ಉಪಸ್ಥಿತರಿದ್ದರು.

Leave a Reply


ಸುಭಾಷಿತ

ಓದುವುದನ್ನು ಬರೆಯುವುದನ್ನು ಕಲಿಯುವುದು ವಿದ್ಯಾಭ್ಯಾಸವಲ್ಲ. ವಿನಯವನ್ನು, ವಿವೇಕವನ್ನು ಕಲಿಸುವುದೇ ವಿದ್ಯಾಭ್ಯಾಸ

– ಸ್ವಾಮಿ ವಿವೇಕಾನಂದ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top