Mon 15 Jan 2018, 9:56AM

468X60

ಮೊಟ್ಟೆಯಂಗಡಿಗೆ ಬೆಂಕಿ: ತಪ್ಪಿದ ಅನಾಹುತ

Friday, October 4th, 2013 | webmanager | no responses

ಬಂಟ್ವಾಳ : ಮೊಟ್ಟೆ ಅಂಗಡಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಬಿ ಸಿ ರೋಡು ಜಂಕ್ಷನ್‌ನಲ್ಲಿ ಗುರುವಾರ ರಾತ್ರಿ ನಡೆದಿದೆ. ಬಿ ಸಿ ರೋಡಿನ ಮುಖ್ಯ ರಸ್ತೆಯಲ್ಲಿರುವ ರವೀಂದ್ರ ಶೆಣೈ ಎಂಬವರಿಗೆ ಸೇರಿದ ಮೊಟ್ಟೆ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

Leave a Reply


ಸುಭಾಷಿತ

ಓದುವುದನ್ನು ಬರೆಯುವುದನ್ನು ಕಲಿಯುವುದು ವಿದ್ಯಾಭ್ಯಾಸವಲ್ಲ. ವಿನಯವನ್ನು, ವಿವೇಕವನ್ನು ಕಲಿಸುವುದೇ ವಿದ್ಯಾಭ್ಯಾಸ

– ಸ್ವಾಮಿ ವಿವೇಕಾನಂದ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top