Mon 15 Jan 2018, 6:52PM

468X60

ತಾಲೂಕು ಪಂಚಾಯತ್ ಸಾಮಾನ್ಯ ಸಭೆ

Tuesday, December 31st, 2013 | suddiputtur | no responses

ಪುತ್ತೂರು: ತಾಲೂಕು ಪಂಚಾಯತ್ ಪುತ್ತೂರು ಇದರ ಸಾಮಾನ್ಯ ಸಭೆಯು ಡಿ.31ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ವೇದಿಕೆಯಲ್ಲಿ ತಾ.ಪಂ. ಅಧ್ಯಕ್ಷ ಶಶಿಪ್ರಭಾ, ಉಪಾಧ್ಯಕ್ಷ ಬಾಬು, ದಯಾನಂದ ಆಲಡ್ಕ, ಕಾರ್ಯನಿರ್ವಾಹಣಾಧಿಕಾರಿ ವಿಜಯ ಗೌಡ, ತಹಶೀಲ್ದಾರ್ ಕುಳ್ಳೇ ಗೌಡ ಉಪಸ್ಥಿತರಿದ್ದರು.

20131231_111116

Leave a Reply


ಸುಭಾಷಿತ

ನಿನ್ನೆ ಸತ್ತಿಹುದೀಗ, ನಾಳೆ ಹುಟ್ಟದೇ ಇರಬಹುದು, ಇಂದು ಸೊಗಸಿರುವುದು, ಅದನ್ನು ಯಾಕೆ ಮರೆಯಬೇಕು.

-ಉಮರ್ ಖಯ್ಯಾದ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top