Mon 15 Jan 2018, 5:40AM

468X60

ಶಾಸಕರಿಂದ ಅಡಿಕೆ ಕೊಳೆರೋಗ ಪರಿಹಾರದ ಚೆಕ್ ವಿತರಣೆ

Tuesday, December 31st, 2013 | suddiblt | no responses

ಬೆಳ್ತಂಗಡಿ: ತಾಲೂಕಿನಲ್ಲಿ ಅತೀ ಹೆಚ್ಚು ಅಡಿಕೆ ಬೆಳೆಗಾರರಿದ್ದು ಈ ಸಲ ಕೊಳೆ ರೋಗದಿಂದ ಅಡಿಕೆ ಬೆಳೆಗಾರರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಆದ್ದಂರಿಂದ ಸರಕಾರವು ರೈತರಿಗೆ ನೀಡುವ ಪರಿಹಾರದ ಚೆಕ್‌ಅನ್ನು ಶಾಸಕರು ಫಲಾನುಭಾವಿಗಳಿಗೆ ಡಿ.೩೧ರಂದು ಬೆಳ್ತಂಗಡಿ ತಾ.ಪಂ ಕಚೇರಿಯಲ್ಲಿ ವಿತರಿಸಿದರು.

100_6074 copy

100_6075 copy

Leave a Reply


ಸುಭಾಷಿತ

ಓದುವುದನ್ನು ಬರೆಯುವುದನ್ನು ಕಲಿಯುವುದು ವಿದ್ಯಾಭ್ಯಾಸವಲ್ಲ. ವಿನಯವನ್ನು, ವಿವೇಕವನ್ನು ಕಲಿಸುವುದೇ ವಿದ್ಯಾಭ್ಯಾಸ

– ಸ್ವಾಮಿ ವಿವೇಕಾನಂದ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top