Mon 22 Jan 2018, 7:48AM

468X60

ಡಿ.ಕೆ.ಶಿವಕುಮಾರ್‌ಗೆ ಸಚಿವ ಸ್ಥಾನ: ಸುಳ್ಯದಲ್ಲಿ ಹರ್ಷಾಚರಣೆ

Wednesday, January 1st, 2014 | suddisullia | no responses

ಕಾಂಗ್ರೆಸ್ ಒಕ್ಕಲಿಗ ನಾಯಕ ಡಿ.ಕೆ.ಶಿವಕುಮಾರ್ ಮಂತ್ರಿಯಾದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜ.೧ರಂದು ಪಟಾಕಿ ಸಿಡಿಸಿ ಹರ್ಷಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಕಾಂಗ್ರೆಸ್ ನಾಯಕರಾದ ನ.ಪಂ.ಸದಸ್ಯ ಕೆ.ಎಂ.ಮುಸ್ತಫ, ಉದಯಕುಮಾರ್ ಕುಕ್ಕುಡೇಲು, ಶರೀಫ್ ಕಂಠಿ, ಶಾಫಿ ಕುತ್ತಮೊಟ್ಟೆ, ಆರ್.ಕೆ.ಮಹಮ್ಮದ್, ಲಕ್ಷ್ಮಣ ಶೆಣೈ, ಪವಾಝ್ ಕನಕಮಜಲು, ರಾಧಾಕೃಷ್ಣ ಪರಿವಾರಕಾನ, ಕಿರಣ್ ಬುಡ್ಲೆಗುತ್ತು, ಪುರುಷೋತ್ತಮ ಬಂಗಾರಕೋಡಿ, ಭಾಗೀಶ್ ಕೆ.ಟಿ., ಶುಭಕರ ನಾಯಕ್, ರವಿ ಕೊಡಿಯಾಲಬೈಲು ಮತ್ತಿತರರು ಉಪಸ್ಥಿತರಿದ್ದರು.

kkkk

Leave a Reply


ಸುಭಾಷಿತ

ಜೀವನ ನೈಜವಾದುದು. ಉತ್ಸಾಹ ಪರಿಪೂರ್ಣವಾದುದು

-ಲಾಂಗ್ ಫೆಲೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top