Thu 18 Jan 2018, 11:43AM

468X60

ಟಿ20 ವಿಶ್ವಕಪ್ ಗುಂಪುಗಳು

Friday, March 21st, 2014 | webnews | no responses

ಈ ಭಾರಿ ಬಾಂಗ್ಲಾದೇಶದಲ್ಲಿ ನಡೆಯುವ ಟಿ20 ವಿಶ್ವಕಪ್‌ನಲ್ಲಿ ಕೊನೆಯ ಹಂತಕ್ಕೆ ಒಟ್ಟು 10 ತಂಡಗಳು ಇವೆ. ಇವುಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಗುಂಪು 1. ಶ್ರೀಲಂಕಾ, ಇಂಗ್ಲೆಂಡ್, ದ.ಆಫ್ರಿಕಾ, ನ್ಯೂಜಿಲ್ಯಾಂಡ್ ಹಾಗೂ ಬಿ ಗುಂಪಿನ ಅಗ್ರ ತಂಡ. ಗುಂಪು 2. ವೆಸ್ಟ್‌ಇಂಡೀಸ್, ಭಾರತ, ಪಾಕಿಸ್ಥಾನ, ಆಸ್ಟ್ರೇಲಿಯಾ ಹಾಗೂ ಎ ಗುಂಪಿನ ಅಗ್ರ ತಂಡ. ಎಪ್ರಿಲ್ ೩ ಹಾಗೂ ೪ರಂದು ಸೆಮಿ ಫೈನಲ್ ಪಂದ್ಯ ನಡೆಯಲಿದೆ. ಎಪ್ರಿಲ್ ೬ರಂದು ಫೈನಲ್ ಪಂದ್ಯ ನಡೆಯಲಿದೆ.

Leave a Reply


ಸುಭಾಷಿತ

ಓದುವುದನ್ನು ಬರೆಯುವುದನ್ನು ಕಲಿಯುವುದು ವಿದ್ಯಾಭ್ಯಾಸವಲ್ಲ. ವಿನಯವನ್ನು, ವಿವೇಕವನ್ನು ಕಲಿಸುವುದೇ ವಿದ್ಯಾಭ್ಯಾಸ

– ಸ್ವಾಮಿ ವಿವೇಕಾನಂದ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top