Sun 14 Jan 2018, 11:50PM

468X60

20 ಪಂದ್ಯಗಳು ಯುಎಇನಲ್ಲಿ

Friday, March 21st, 2014 | webnews | no responses

ಎಪ್ರಿಲ್ 16 ರಿಂದ ಐ.ಪಿ.ಎಲ್.7ರ ಪಂದ್ಯಗಳು ಆರಂಭಗೊಳ್ಳಲಿವೆ. ಮೊದಲಿನ 20 ಪಂದ್ಯಗಳು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿದೆ. ಮೊದಲ ಪಂದ್ಯಗಳಲ್ಲಿ ಕಳೆದ ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ 2012ರ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ‍್ಸ್ ವಿರುದ್ಧ ಆಡಲಿದೆ. ಎಪ್ರಿಲ್ ೩೦ರ ತನಕ ಯು.ಎ.ಇ.ಯಲ್ಲಿ ಪಂದ್ಯಗಳು ನಡೆದು ಬಳಿಕ ಭಾರತಕ್ಕೆ ಬರಲಿವೆ.

Leave a Reply


ಸುಭಾಷಿತ

ವಿಚಾರ ಮಾಡದಿರುವ ದಾರಿಗಳಲ್ಲಿ ವಿಚಾರ ಮಾಡಲು ಸದಾ ನೀನು ಸಿದ್ದನಿರು.

-ಎ.ಪಿ.ಜೆ ಕಲಾಂ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top