Sun 21 Jan 2018, 8:26AM

468X60

ಸಹರಾ ಸುಬ್ರತೋಗೆ ಷರತ್ತುಬದ್ಧ ಜಾಮೀನು

Thursday, March 27th, 2014 | webnews | no responses

ತನ್ನ ಹೂಡಿಕೆದಾರರಿಗೆ ಹಣ ಹಿಂದಿರುಗಿಸುವ ಭರವಸೆ ನೀಡಿರುವ ಸಹರಾ ಮುಖ್ಯಸ್ಥ ಸುಬ್ರತೋ ರಾಯ್‌ಗೆ ಸುಪ್ರೀಂ ಕೋರ್ಟ್  ಷರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ.೨೬ರಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೂಡಿಕೆದಾರರಿಗೆ ಹಂತ ಹಂತವಾಗಿ ಹಣ ಹಿಂದಿರುಗಿಸುವಂತೆ ಆದೇಶಿಸಿದ್ದು, ಇದಕ್ಕಾಗಿ ಸುಮಾರು ೧೦ ಸಾವಿರ ಕೋಟಿ ರೂಪಾಯಿಗಳನ್ನು ಠೇವಣಿ ಇಡುವಂತೆ ಸೂಚನೆ ನೀಡಿದೆ.

Leave a Reply


ಸುಭಾಷಿತ

ಜೀವನ ನೈಜವಾದುದು. ಉತ್ಸಾಹ ಪರಿಪೂರ್ಣವಾದುದು

-ಲಾಂಗ್ ಫೆಲೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top