Thu 18 Jan 2018, 7:54AM

468X60

ಗವಾಸ್ಕರ್ ಬಿಸಿಸಿಐ ಅಧ್ಯಕ್ಷರಾಗಲಿ; ಸುಪ್ರೀಂ

Friday, March 28th, 2014 | webnews | no responses

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ.೨೭ರಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಅಥವಾ ಹಿರಿಯ ಆಟಗಾರರು ಬಿಸಿಸಿಐ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಬಹುದಲ್ಲವೇ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಹೆಸರು ಕೇಳಿ ಬಂದಿರುವ ಹಿನ್ನಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳನ್ನು ಈ ವರ್ಷದ ಕ್ರಿಕೆಟ್ ಟೂರ್ನಿಯಿಂದ ಅಮಾನತ್ತಿನಲ್ಲಿರಿಸುವಂತೆಯೂ ಸರ್ವೋಚ್ಛಾ ನ್ಯಾಯಾಲಯವು ಪ್ರಸ್ತಾಪ ಮುಂದಿಟ್ಟಿದೆ.  ಶುಕ್ರವಾರದೊಳಗೆ ತನ್ನ ಪ್ರಸ್ತಾವನೆಗಳಿಗೆ ಉತ್ತರಿಸುವಂತೆ ನ್ಯಾಯಾಲಯವು ಸೂಚಿಸಿದ್ದು, ನಾಳೆ ಮಧ್ಯಂತರ ಆದೇಶ ಹೊರಬೀಳಲಿದೆ.

Leave a Reply


ಸುಭಾಷಿತ

ಧರ್ಮಗಳು ಆನಂದಗೊಳಿಸುವಂತಹ ದ್ವೀಪಗಳು,  ಆತ್ಮ ಮತ್ತು ಸ್ಪೂರ್ತಿಯ ತಾಣಗಳು.

– ಎ.ಪಿ.ಜೆ ಕಲಾಂ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top