Wed 17 Jan 2018, 10:39AM

468X60

ಜವಾಬ್ದಾರಿ ನಿಭಾಯಿಸಲು ಸಿದ್ಧ; ಗವಾಸ್ಕರ್

Friday, March 28th, 2014 | webnews | no responses

ಬಿಸಿಸಿಐ ಅಧ್ಯಕ್ಷ ಪದವಿ ವಹಿಸಿಕೊಳ್ಳುವ ಕುರಿತು ಮಾತನಾಡಿರುವ ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಅವರು ತಾವು ಯಾವುದೇ ಸವಾಲು ಎದುರಿಸಲು ಸಿದ್ಧ ಎಂದು ಹೇಳಿದ್ದಾರೆ. ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಮಧ್ಯಂತರ ಆದೇಶದ ಹಿನ್ನಲೆಯಲ್ಲಿ ಮಾತನಾಡಿದ ಗವಾಸ್ಕರ್ ಅವರು, ಸುಪ್ರೀಂ ಕೋರ್ಟ್ ತನ್ನ ಮೇಲೆ ಇಟ್ಟಿರುವ ನಂಬಿಕೆಗೆ ನಾನು ಆಭಾರಿಯಾಗಿದ್ದೇನೆ.  ಅಷ್ಟು ದೊಡ್ಡ ಜವಾಬ್ದಾರಿ ಹೊರಲು ನಾನು ಸಮರ್ಥನೇ ಎಂಬುದು ನನಗೆ ತಿಳಿದಿಲ್ಲ.  ಆದರೆ ನನಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬಲ್ಲನೆಂಬ ವಿಶ್ವಾಸ ನನ್ನಲ್ಲಿದೆ ಎಂದಿದ್ದಾರೆ.

Leave a Reply


ಸುಭಾಷಿತ

ಪ್ರತಿಯೊಂದು ದಿನವೂ ನಮ್ಮ ಅಂತಿಮ ದಿನ ಎನ್ನುವ ಹಾಗೆ ಜೀವಿಸಬೇಕು.

– ಎಡ್ವರ್ಡ್ ಡೌಡಸ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top