Sat 20 Jan 2018, 8:57AM

468X60

ಟಿ20: ಇಂದಿನ ಪಂದ್ಯಗಳು

Friday, March 28th, 2014 | webnews | no responses

ಟಿ೨೦ ವಿಶ್ವಕಪ್‌ನಲ್ಲಿ ಮಾ.೨೮ರಂದು ನಡೆಯುವ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ವೆಸ್ಟ್‌ಇಂಡೀಸ್ ಮುಖಾಮುಖಿಯಾಗಲಿವೆ. ವೆಸ್ಟ್ ಇಂಡೀಸ್ ಎರಡು ಪಂದ್ಯಗಳ ಪೈಕಿ ಒಂದು ಜಯಗಳಿಸಿ ರನ್ ಸರಾಸರಿ ಮೂಲಕ ೨ನೇಯ ಸ್ಥಾನದಲ್ಲಿ ಇದೆ. ಆಸ್ಟ್ರೇಲಿಯ ಪಾಕಿಸ್ತಾನ ವಿರುದ್ಧ ಒಂದು ಪಂದ್ಯವನ್ನಾಡಿದ್ದು ಇಲ್ಲಿ ಸೋಲನ್ನು ಕಂಡಿದೆ. ಇನ್ನೊಂದು ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಭಾರತ ಗೆದ್ದರೆ ಸೆಮಿ ಫೈನಲ್ ಪ್ರವೇಶ ಖಚಿತಗೊಳ್ಳಲಿದೆ. ಆದರೆ ಯಾವ ಕಾರಣಕ್ಕೂ ಅತಿಥೇಯ ಬಾಂಗ್ಲಾವನ್ನು ಭಾರತ ಕಡೆಗಣಿಸುವಂತಿಲ್ಲ.

Leave a Reply


ಸುಭಾಷಿತ

ಒಳ್ಳೆಯವರು ನಿಷ್ಕ್ರಿಯರಾದಾಗ ತಪ್ಪುಗಳು ಕೆಡುಕುಗಳು ವಿಜೃಂಭಿಸುತ್ತದೆ.

-ವಿದುರ ನೀತಿ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top