Fri 12 Jan 2018, 3:18PM

468X60

ಸುಪ್ರೀಂಗೆ ಪುನರ್ ಪರಿಶೀಲನಾ ಅರ್ಜಿ

Thursday, June 5th, 2014 | webnews | no responses

ಮಾತೃಭಾಷಾ ಮಾಧ್ಯಮ ವಿವಾದಕ್ಕೆ ಸಂಬಂಧಿಸಿ ರಾಜ್ಯ ಸರಕಾರ ಸುಪ್ರೀಂಕೋರ್ಟ್‌ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದೆ. ಭಾಷಾ ಮಾಧ್ಯಮ ಆಯ್ಕೆ ಪೋಷಕರಿಗೆ ಬಿಟ್ಟದ್ದು ಎಂದು ಸುಪ್ರೀಂಕೋರ್ಟ್ ಈ ಹಿಂದೆ ತೀರ್ಪು ನೀಡಿತ್ತು. ಈ ತೀರ್ಪು ಪುನರ್ ಪರಿಶೀಲನೆ ನಡೆಸುವಂತೆ ರಾಜ್ಯ ಸರಕಾರ ಸಲ್ಲಿಸಿರುವ ಪುನರ್ ಪರಿಶೀಲನಾ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

Leave a Reply


ಸುಭಾಷಿತ

ಪ್ರತಿಯೊಂದು ದಿನವೂ ನಮ್ಮ ಅಂತಿಮ ದಿನ ಎನ್ನುವ ಹಾಗೆ ಜೀವಿಸಬೇಕು.

– ಎಡ್ವರ್ಡ್ ಡೌಡಸ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top