Thu 18 Jan 2018, 3:08PM

468X60

ಸ್ನೇಹ ಪ್ರೌಢಶಾಲೆಯಲ್ಲಿ ‘ಸ್ನೇಹಶಿಲಾ’ ಪತ್ರಿಕೆ ಬಿಡುಗಡೆ

Friday, June 6th, 2014 | suddisullia | no responses

ಸ್ನೇಹ ಪ್ರಾಥಮಿಕ ಮತ್ತು ಪ್ರೌಢಶಾಲಾ ಇದರ ಆಶ್ರಯದಲ್ಲಿ ಹೊರತಂದ ‘ಸ್ನೇಹಶಿಲಾ’ ಸ್ನೇಹ ಸಮಾಚಾರ ಪತ್ರ ಬಿಡುಗಡೆ ಕಾರ್ಯಕ್ರಮ ಜೂ.6ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಡಾ| ಚಂದ್ರಶೇಖರ ದಾಮ್ಲೆ ವಹಿಸಿದರು. ಸ್ನೇಹಶಿಲಾ ಪತ್ರಿಕೆಯನ್ನು ಪತ್ರಕರ್ತರ ಸಂಘದ ಅಧ್ಯಕ್ಷ ಗಿರೀಶ್ ಪೆರುಮುಂಡ ಬಿಡುಗಡೆಗೊಳಿಸಿದರು. ವೇದಿಕೆಯಲ್ಲಿ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕವಿ ಕುತ್ಯಾಳ ನಾಗಪ್ಪ ಗೌಡರನ್ನು ಸನ್ಮಾನಿಸಲಾಯಿತು. ಅಧ್ಯಾಪಕ ಪ್ರಸನ್ನ ಐವರ್ನಾಡು ವಂದಿಸಿದರು.

sn-a sn-b sn-c

Leave a Reply


ಸುಭಾಷಿತ

ನಿನ್ನೆ ಸತ್ತಿಹುದೀಗ, ನಾಳೆ ಹುಟ್ಟದೇ ಇರಬಹುದು, ಇಂದು ಸೊಗಸಿರುವುದು, ಅದನ್ನು ಯಾಕೆ ಮರೆಯಬೇಕು.

-ಉಮರ್ ಖಯ್ಯಾದ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top