Fri 19 Jan 2018, 11:14AM

468X60

ವಜ್ರಮಹೋತ್ಸವ ಆಚರಣೆ ಬಗ್ಗೆ ವಿಚಾರ ವಿನಿಮಯ ಸಭೆ

Friday, June 20th, 2014 | suddiblt | no responses

andije sbhe copyಅಂಡಿಂಜೆ: ಶಾಲಾ ವಜ್ರಮಹೋತ್ಸವ ಆಚರಣೆ ಬಗ್ಗೆ ವಿಚಾರ ವಿನಿಮಯ ಸಭೆಯು ಅಂಡಿಂಜೆಯ ಸರ್ಕಾರಿ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ ಜೂ.19ರಂದು ಜರಗಿತು. ಪ್ರಾಸ್ತಾವಿಕವಾಗಿ ಮಾತುಗಳನ್ನಾರಂಬಿಸಿದ ಶಾಲಾ ಅಧ್ಯಾಪಕ ಶಿವಶಂಕರ್ ಭಟ್, ತಾಲೂಕಿನಲ್ಲಿಯೇ ಉತ್ತಮ ಸರ್ಕಾರಿ ಶಾಲೆ ಎಂಬ ಹೆಗ್ಗಳಿಕೆ ಪಾತ್ರವಾದ ಅಂಡಿಂಜೆ ಶಾಲೆಯು ಇದೀಗ ವಜ್ರ ಮಹೋತ್ಸವದ ಹೊಸ್ತಿಲಿನಲ್ಲಿದ್ದು, ಎಲ್ಲರೂ ತನು,ಮನ, ಧನಗಳಿಂದ ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು.

Leave a Reply


ಸುಭಾಷಿತ

ಯಾವುದೇ ಮಗು ತತ್ವಜ್ಞಾನಿಯಾಗುವಂತೆ ಮಾಡುವುದೇ ಶಿಕ್ಷಣ.

– ಫ್ಲೇಟೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top