Thu 11 Jan 2018, 8:15AM

468X60

ಅರೆಭಾಷೆ ಅಕಾಡೆಮಿಗೆ ನೇಮಕ

Thursday, August 14th, 2014 | suddisullia | no responses

ಕರ್ನಾಟಕ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿಗೆ ಸುಳ್ಯದ ಡಾ|ಪೂವಪ್ಪ ಕಣಿಯೂರು, ಡಾ|ಪ್ರಭಾಕರ ಶಿಶಿಲ, ಮೋಹನ್ ಸೋನ, ಯಶವಂತ ಕುಡೇಕಲ್ಲು, ಕೇಪು ಅಜಿಲ ಬಿಳಿಯಾರು, ಶಾಹಿನಾ(ಅನು) ಸುಳ್ಯ, ಸಂಗೀತ ರವಿರಾಜ್ ಇವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

1

2

11111111

 

Leave a Reply


ಸುಭಾಷಿತ

ಧರ್ಮಗಳು ಆನಂದಗೊಳಿಸುವಂತಹ ದ್ವೀಪಗಳು,  ಆತ್ಮ ಮತ್ತು ಸ್ಪೂರ್ತಿಯ ತಾಣಗಳು.

– ಎ.ಪಿ.ಜೆ ಕಲಾಂ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top