Sat 20 Jan 2018, 11:00AM

468X60

ನಾಲ್ಕೂರು: ಸ್ವಾತಂತ್ರ್ಯೋತ್ಸವ ಆಟೋಟ ಸ್ಪರ್ಧೆ

Friday, August 15th, 2014 | suddiblt | no responses

nalkuraಶ್ರೀರಾಮ ಫ್ರೆಂಡ್ಸ್ ರಾಮನಗರ ನಾಲ್ಕೂರು ಇದರ ವತಿಯಿಂದ ೬೮ ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಮತ್ತು ಆಟೋಟ ಸ್ಪರ್ಧೇ ಆ.೧೫ ರಂದು ರಾಮನಗರ ನಾಲ್ಕೂರಿನಲ್ಲಿ ನಡೆಯಿತು.
ಆಟೋಟ ಸ್ಪರ್ಧೆಗಳ ಉದ್ಘಾಟಯನ್ನು ಉದಯ ಮಂಜಿತ್ತಾಯ ನೆರವೇರಿಸಿದರು. ಈ ಸಂದರ್ಭ ನಡೆದ ಸಭಾ ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ವಿದ್ವಾನ್ ಕೆ.ಆರ್. ಶಶಾಂಕ್ ಭಟ್ ನಾಲ್ಕೂರು ವಹಿಸಿದ್ದರು. ಅತಿಥಿಗಳಾಗಿ ಪ್ರಜಾಪ್ರಭುತ್ವ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಭಾಗವಹಿಸಿದ್ದರು. ಕಾರ್‍ಯಕ್ರಮದಲ್ಲಿ ರಾಜೇಂದ್ರ ಶೆಟ್ಟಿ ಕುರೆಲ್ಯಗುತ್ತು, ಸುರೇಶ್ ಪೂಜಾರಿ, ಶಶಿರಾಜ್ ಶೆಟ್ಟಿ, ದುಗ್ಗಯ್ಯ ಪೂಜಾರಿ ಹುಂಬೆಜೆ, ಪದ್ಮನಾಭ ಕುಲಾಲ್, ಜಯಶೆಟ್ಟಿ ಉಪಸ್ಥಿತರಿದ್ದರು.

Leave a Reply


ಸುಭಾಷಿತ

ಒಳ್ಳೆಯವರು ನಿಷ್ಕ್ರಿಯರಾದಾಗ ತಪ್ಪುಗಳು ಕೆಡುಕುಗಳು ವಿಜೃಂಭಿಸುತ್ತದೆ.

-ವಿದುರ ನೀತಿ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top