Wed 17 Jan 2018, 2:34PM

468X60

ಮಕ್ಕಳ ವೈದ್ಯಕೀಯ ತಪಾಸನಾ ಶಿಬಿರ

Saturday, August 16th, 2014 | coorgeditor | no responses

push

ಕೊಡಗು ಜಿಲ್ಲಾ ಪಂಚಾಯತ್.ಸಾರ್ವಜನಿಕ ಶಿಕ್ಷಣ ಇಲಾಖೆ.ಸರ್ವಶಿಕ್ಷಣ ಅಭಿಯಾನ ಕ್ಷೇತ್ರ ಸಮನ್ವಯ ಸಂಪನ್ಮೂಲ ಕೇಂದ್ರ ಅವರ ವತಿಯಿಂದ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಇಂದು ವಿಶೇಷ ಅಗತ್ಯತೆಯ ಮಕ್ಕಳ ವೈದ್ಯಕೀಯ ತಪಾಸಣಾ ಶಿಭಿರ ನಡೆಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಪ್ರತೀಜಾ ನೆರವೇರಿಸಿದರು..ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಪ್ರತೀಜಾ. ತಾಲ್ಲೂಕು ಪಂಚಾಯಕೊಡಗು ಜಿಲ್ಲಾ ಪಂಚಾಯತ್.ಸಾರ್ವಜನಿಕ ಶಿಕ್ಷಣ ಇಲಾಖೆ.ಸರ್ವಶಿಕ್ಷಣ ಅಭಿಯಾನ ಕ್ಷೇತ್ರ ಸಮನ್ವಯ ಸಂಪನ್ಮೂಲ ಕೇಂದ್ರ ಅವರ ವತಿಯಿಂದ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಇಂದು ವಿಶೇಷ ಅಗತ್ಯತೆಯ ಮಕ್ಕಳ ವೈದ್ಯಕೀಯ ತಪಾಸಣಾ ಶಿಭಿರ ನಡೆಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಪ್ರತೀಜಾ ನೆರವೇರಿಸಿದರು..ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಪ್ರತೀಜಾ. ತಾಲ್ಲೂಕು ಪಂಚಾಯತ್  ಉಪಾಧ್ಯಕ್ಷೆ ರೇಣುಕ ಚನ್ನಿಗಯ್ಯ ಹಾಗೂ  ತಪಾಸಣಾ ಶಿಭಿರಕ್ಕೆ ಬಂದಿದ್ದ ಅಂಗವಿಕಲ ಮಕ್ಕಳು ಹಾಜರಿದ್ದರು.

Leave a Reply


ಸುಭಾಷಿತ

ಪ್ರತಿಯೊಂದು ದಿನವೂ ನಮ್ಮ ಅಂತಿಮ ದಿನ ಎನ್ನುವ ಹಾಗೆ ಜೀವಿಸಬೇಕು.

– ಎಡ್ವರ್ಡ್ ಡೌಡಸ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top