Tue 16 Jan 2018, 12:49PM

468X60

ಶಿಕ್ಷಕರಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ

Monday, August 25th, 2014 | coorgeditor | no responses

kk
ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆಯ ಅಂಗವಾಗಿ ಪ್ರೌಢಶಾಲಾ ಹಾಗು ಮಾಧ್ಯಮಿಕ ಶಾಲಾ ಶಿಕ್ಷಕ ಹಾಗೂ ಶಿಕ್ಷಕಿಯರಿಗೆ ಇಂದು ನಗರದ ಜಿ.ಎಂ.ಪಿ.ಶಾಲಾ ಮೈದಾನದಲ್ಲಿ ಶಿಕ್ಷಕರಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ನಡೆಯಿತು.ಕ್ರೀಡೆಯ ಉದ್ಘಾಟನೆಯನ್ನು ದೈಹಿಕ ಶಿಕ್ಷಣಾಧಿಕಾರಿಯಾದ ಮೃತ್ತುಂಜಯಅವರು ಗುಂಡು ಎಸೆಯುವುದರ ಮೂಲಕ ಉದ್ಘಾಟಿಸಿದರು.ಶಿಕ್ಷಕರಿಗೆ ಗುಂಡು ಎಸೆತ ,ಹಗ್ಗಜಗ್ಗಾಟ,ಬೆಂಕಿಯ ಚೆಂಡು,ಜಾನಪದ ಗೀತೆ, ಆಶುಭಾಷಣ.ನಾಡಗೀತೆ ಹೀಗೆ ಹಲವಾರು ಕಾರ್ಯಕ್ರಮಗಳು ಜರುಗಿದವು.

Leave a Reply


ಸುಭಾಷಿತ

ಜೀವನ ನೈಜವಾದುದು. ಉತ್ಸಾಹ ಪರಿಪೂರ್ಣವಾದುದು

-ಲಾಂಗ್ ಫೆಲೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top