Mon 15 Jan 2018, 3:58AM

468X60

ಕರಾವಳಿ ಕ್ರೈಸ್ತರ ಕುಟುಂಬದ ಹಬ್ಬ – ಮೊಂತಿ ಫೆಸ್ತ್ ಆಚರಣೆ

Monday, September 8th, 2014 | suddiputtur | no responses

ಪುತ್ತೂರು : ಕರಾವಳಿ ಕ್ರೈಸ್ತರ ಪ್ರಮುಖ ಹಬ್ಬಗಳಲ್ಲಿ ಒಂದಾದ ಸೆ.8ರಂದು ಆಚರಿಸಲ್ಪಡುವ ಪ್ರಭು ಏಸುಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವನ್ನು ಸಾರುವ ಮೊಂತಿ ಫೆಸ್ತ್ – ಕುಟುಂಬದ ಹಬ್ಬ ಆಚರಣೆಯು ಪುತ್ತೂರು ತಾಲೂಕಿನ ಮಾಯಿದೆ ದೇವುಸ್ ಚರ್ಚ್, ಮರೀಲು ಸೆಕ್ರೇಡ್ ಹಾರ್ಟ್ ಚರ್ಚ್, ಬನ್ನೂರು ಸಂತ ಆಂತೋನಿ ಚರ್ಚ್ ನಲ್ಲಿ ಆಯಾ ಚರ್ಚ್ ನ ಧರ್ಮಗುರುಗಳು ದಿವ್ಯ ಬಲಿಪೂಜೆ ನೆರವೇರಿಸಿ ಕ್ರೈಸ್ತ ಬಾಂಧವರು ಹಬ್ಬವನ್ನು ಆಚರಿಸಿದರು.

P1150394

P1150400

P1150401

P1150402

P1150403

P1150404

P1150405

P1150408

P1150409

P1150410

P1150413

P1150415

P1150417

P1150420

P1150421

P1150422

P1150425

P1150430

P1150431

P1150432

P1150434

P1150435

P1150437

P1150439

P1150440

Leave a Reply


ಸುಭಾಷಿತ

ಜೀವನ ನೈಜವಾದುದು. ಉತ್ಸಾಹ ಪರಿಪೂರ್ಣವಾದುದು

-ಲಾಂಗ್ ಫೆಲೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top