Tue 16 Jan 2018, 2:09AM

468X60

ಎಸ್ಸೆಸ್ಸೆಫ್ ಕುದ್ರಡ್ಕ ಶಾಖೆಯಿಂದ ಉಚಿತ ಪುಸ್ತಕ ವಿತರಣೆ

Tuesday, September 16th, 2014 | suddiblt | no responses

SSF KUDRADKAಕುದ್ರಡ್ಕ: ಇಲ್ಲಿನ ಎಸ್ಸೆಸ್ಸೆಫ್ ಶಾಖೆಯ ವತಿಯಿಂದ ಸ್ಥಳೀಯ ಹಯಾತುಲ್ ಇಸ್ಲಾಂ ಮದರಸ ಮಕ್ಕಳಿಗೆ ಉಚಿತವಾಗಿ ಪುಸ್ತಕಗಳನ್ನು ವಿತರಿಸಲಾಯಿತು. ಒ.ಕೆ ಸಅದ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೆ.ವಿ ಉಸ್ತಾದ್, ಯಾಕೂಬ್ ಮದನಿ, ಅಬ್ದುಲ್ಲ ಮಡಪಾಡಿ, ಲತೀಫ್ ಮುಸ್ಲಿಯಾರ್, ಹೈದರ್ ಮುಸ್ಲಿಯಾರ್, ಯೂಸುಫ್ ಮುಸ್ಲಿಯಾರ್, ಅಬ್ದುಲ್ ರಝಾಕ್ ಸಖಾಫಿ, ಎಸ್ಸೆಸ್ಸೆಫ್‌ನ ಸರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply


ಸುಭಾಷಿತ

ಪ್ರತಿಯೊಂದು ದಿನವೂ ನಮ್ಮ ಅಂತಿಮ ದಿನ ಎನ್ನುವ ಹಾಗೆ ಜೀವಿಸಬೇಕು.

– ಎಡ್ವರ್ಡ್ ಡೌಡಸ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top