Sat 20 Jan 2018, 11:28PM

468X60

ಮಳೆಯು ಭಾರತದ ಆಸರೆಗೆ

Wednesday, January 28th, 2015 | webnews | no responses

ತ್ರಿಕೋನ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಜ.೨೬ರಂದು ನಡೆಯಬೇಕಿದ್ದ ಪಂದ್ಯ ಮಳೆಗೆ ಆಹುತಿಯಾದ ಪರಿಣಾಮ ಭಾರತಕ್ಕೆ ೨ ಅಂಕ ದೊರೆತಿದೆ.ಹೀಗಾಗಿ ಕೊನೆಯ ಪಂದ್ಯದಲ್ಲಿ ಭಾರತ, ಇಂಗ್ಲೆಂಡ್ ತಂಡವನ್ನು ಸೋಲಿಸಿದರೆ ಫೈನಲ್‌ಗೆ ಏರಲಿದೆ. ನಾಲ್ಕು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ೧೮, ಮೂರು ಪಂದ್ಯಗಳಿಂದ ಇಂಗ್ಲೆಂಡ್ ೭ ಹಾಗೂ ಭಾರತ ೨ ಅಂಕಗಳನ್ನು ಪಡೆದಿವೆ. ಇಂಗ್ಲೆಂಡ್ ವಿರುದ್ಧ ನಡೆಯುವ ಕೊನೆಯ ಪಂದ್ಯದಲ್ಲಿ ಭಾರತ ಜಯಗಳಿಸಿದಲ್ಲಿ ೮ ಅಂಕಗಳ ಸಹಾಯದಿಂದ ಫೈನಲ್‌ಗೆ ಏರುವ ಸಾಧ್ಯತೆ ಇದೆ.

Leave a Reply


ಸುಭಾಷಿತ

ಪ್ರತಿಯೊಂದು ದಿನವೂ ನಮ್ಮ ಅಂತಿಮ ದಿನ ಎನ್ನುವ ಹಾಗೆ ಜೀವಿಸಬೇಕು.

– ಎಡ್ವರ್ಡ್ ಡೌಡಸ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top