Thu 18 Jan 2018, 7:44PM

468X60

ಚೆಸ್ : ಶುಭಪ್ರಧಾ ದ್ವಿತೀಯ

Tuesday, March 31st, 2015 | Suddi Belthangady | no responses

    chess pandyavali secondಬೆಳ್ತಂಗಡಿ: ಬೆಂಗಳೂರಿನ ಉತ್ತರ ಚೆಸ್ ವೇದಿಕೆ ಮತ್ತು ಬೆಲ್ ಅಧಿಕಾರಿಗಳ ಕ್ಲಬ್ ವತಿಯಿಂದ ಮಾ.೨೯ ರಂದು ನಡೆದ ಮಾಸಿಕ ಚೆಸ್ ಪಂದ್ಯಾವಳಿಯಲ್ಲಿ ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ೨ನೇ ತರಗತಿ ವಿದ್ಯಾರ್ಥಿನಿ ಶುಭ ಪ್ರಧಾ ಇವರು ದ್ವಿತೀಯ ಸ್ಥಾನ ಪಡೆದಿದ್ದಾರೆ.
ಅವರು ಬೆಳ್ತಂಗಡಿ ಮೂರು ಮಾರ್ಗದ ಬಳಿಯ ರತ್ನಾ ಟೆಕ್ಸ್‌ಟೈಲ್ಸ್‌ನ ಶ್ರೀಕಾಂತ್ ಅವರ ಪುತ್ರಿಯಾಗಿದ್ದಾರೆ.

Leave a Reply


ಸುಭಾಷಿತ

ಜೀವನ ನೈಜವಾದುದು. ಉತ್ಸಾಹ ಪರಿಪೂರ್ಣವಾದುದು

-ಲಾಂಗ್ ಫೆಲೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top