Wed 17 Jan 2018, 7:35PM

468X60

ಮಜಲುಮಾರು ದೇವಸ್ಥಾನ ಜಾತ್ರೆಗೆ ಗೊನೆಮುಹೂರ್ತ

Wednesday, April 1st, 2015 | suddiputtur | no responses

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಎ.9ರಂದು ನಡೆಯಲಿರುವ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಎ.1ರಂದು ನಡೆಯಿತು. ದೇವಸ್ಥಾನದ ಅರ್ಚಕರಾದ ಪ್ರಸಾದ್ ಅಡಿಗರವರು ವೈದಿಕ ವಿಧಿ ವಿಧಾನಗಳನ್ನು ನಡೆಸಿ ಗೊನೆ ಕಡಿದರು. ಈ ಸಂದರ್ಭದಲ್ಲಿ ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಅಧ್ಯಕ್ಷ ತಿರುಮಲೇಶ್ವರ ಭಟ್, ಸದಸ್ಯರಾದ ನವೀನ್ ರೈ, ವಿಶ್ವನಾಥ ಗೌಡ, ಗಿರೀಶ್ ರೈ, ರವಿ ಮಣಿಯ, ಸುಧೀರ್ ಹೆಬ್ಬಾರ್ ಮಣಿಯ, ಬೆಳಿಯಪ್ಪ ಗೌಡ, ಕೇಶವ ಮುಕ್ವೆ, ಪದ್ಮನಾಭ ಬೆದ್ರಾಳ ಹಾಗೂ ಸುಧಾಕರ ಕುಲಾಲ್, ಸಂಜೀವ, ಸತ್ಯನಾರಾಯಣ ಹೆಬ್ಬಾರ್ ಮತ್ತು ಉಮಾಮಹೇಶ್ವರ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

 narayan majalmaru

Leave a Reply


ಸುಭಾಷಿತ

ಪ್ರತಿಯೊಂದು ದಿನವೂ ನಮ್ಮ ಅಂತಿಮ ದಿನ ಎನ್ನುವ ಹಾಗೆ ಜೀವಿಸಬೇಕು.

– ಎಡ್ವರ್ಡ್ ಡೌಡಸ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top