Wed 17 Jan 2018, 10:30AM

468X60

ಮುಡ್ಪಿನಡ್ಕ-ಸುಳ್ಯಪದವು-ಈಶ್ವರಮಂಗಲ ರಸ್ತೆ ಡಾಮರೀಕರಣಕ್ಕೆ ಆಗ್ರಹಿಸಿ ನಾಲ್ಕನೇ ದಿನವೂ ಮುಂದುವರಿದ ಉಪವಾಸ ಸತ್ಯಾಗ್ರಹ

Tuesday, April 21st, 2015 | suddiputtur | no responses

ಪುತ್ತೂರು : ನಾದುರಸ್ತಿಯಲ್ಲಿರುವ ಮುಡಿಪಿನಡ್ಕ-ಸುಳ್ಯಪದವು-ಈಶ್ವರಮಂಗಲ ರಸ್ತೆ ಡಾಮರೀಕರಣಕ್ಕೆ ಆಗ್ರಹಿಸಿ ಬಡಗನ್ನೂರು ನಾಗರಿಕ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಕಳೆದ ಮೂರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದರೂ ಯಾರಿಂದಲೂ ಸ್ಪಂದನ ದೊರೆಯದ ಹಿನ್ನಲೆಯಲ್ಲಿ ಸತ್ಯಾಗ್ರಹ ನಾಲ್ಕನೇ ದಿನವೂ ಮುಂದುವರಿದಿದೆ.

IMG-20150421-WA0041

Leave a Reply


ಸುಭಾಷಿತ

ಧರ್ಮಗಳು ಆನಂದಗೊಳಿಸುವಂತಹ ದ್ವೀಪಗಳು,  ಆತ್ಮ ಮತ್ತು ಸ್ಪೂರ್ತಿಯ ತಾಣಗಳು.

– ಎ.ಪಿ.ಜೆ ಕಲಾಂ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top