Thu 18 Jan 2018, 11:45AM

468X60

ನಿಗದಿತ ಪ್ರಮಾಣಕ್ಕಿಂತ ಅಧಿಕ ಮರಳು ಸಾಗಾಟ : 15 ಲಾರಿಗಳು ವಶ-ಕಿಲ್ಲೆ ಮೈದಾನದಲ್ಲಿ ನಿಲುಗಡೆ

Tuesday, April 21st, 2015 | suddiputtur | no responses

ಪುತ್ತೂರು: ಲಾರಿಯಲ್ಲಿ  ನಿಗದಿತ ಪ್ರಮಾಣಕ್ಕಿಂತ ಅಧಿಕ ಮರಳು ಸಾಗಾಟ ಮಾಡುತ್ತಿರುವ ದೂರಿನ ಹಿನ್ನೆಲೆಯಲ್ಲಿ ಎ.20ರಂದು ರಾತ್ರಿ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂರವರ ನೇತೃತ್ವದಲ್ಲಿ ತಹಶೀಲ್ದಾರ್ ಎಂ.ಟಿ.ಕುಳ್ಳೇಗೌಡರು ಸುಮಾರು 15 ಲಾರಿಗಳನ್ನು ವಶಕ್ಕೆ ತೆಗೆದು ಕೊಂಡಿದ್ದು, ಲಾರಿಗಳ ಆರ್.ಸಿ. ರದ್ದು ಮಾಡುವಂತೆ ಜಿಲ್ಲಾಧಿಕಾರಿಗಳ ಸೂಚನೆಯಂತೆ ವಶಕ್ಕೆ ತೆಗೆದು ಕೊಂಡ ಲಾರಿಗಳನ್ನು ಇಲ್ಲಿನ ಕಿಲ್ಲೇ ಮೈದಾನದಲ್ಲಿ ನಿಲ್ಲಿಸಲಾಗಿದೆ.

Kille Maidana

Leave a Reply


ಸುಭಾಷಿತ

ವಿಚಾರ ಮಾಡದಿರುವ ದಾರಿಗಳಲ್ಲಿ ವಿಚಾರ ಮಾಡಲು ಸದಾ ನೀನು ಸಿದ್ದನಿರು.

-ಎ.ಪಿ.ಜೆ ಕಲಾಂ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top