Tue 16 Jan 2018, 4:11AM

468X60

ಗ್ರಾ.ಪಂ. ಅಧ್ಯಕ್ಷ/ಉಪಾಧ್ಯಕ್ಷರ ಮೀಸಲಾತಿ ನಿಗದಿ ಪ್ರಕ್ರಿಯೆ ಆರಂಭ

Wednesday, June 10th, 2015 | suddiputtur | no responses

ಪುತ್ತೂರು: ಪುತ್ತೂರು ತಾಲೂಕು ವ್ಯಾಪ್ತಿಯ 41 ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೀಸಲಾತಿ ನಿಗದಿ ಪ್ರಕ್ರಿಯೆ ಜೂ10ರಂದು ಪುರಭವನದಲ್ಲಿ ನಡೆಯುತ್ತಿದೆ. ದ.ಕ. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ, ಎ.ಸಿ. ಬಸವರಾಜು, ತಹಶೀಲ್ದಾರ್ ಕುಳ್ಳೇ ಗೌಡರವರ ನೇತೃತ್ವದಲ್ಲಿ ಪ್ರಾರಂಭಗೊಂಡಿದೆ.

* ಅಧ್ಯಕ್ಷ ಗಾದಿಗೆ ಮೀಸಲಾತಿ

* 5 ಪಂಚಾಯತ್ ಗಳ ಅಧ್ಯಕ್ಷ ಗಾದಿಗೆ ಅನುಸೂಚಿತ ಜಾತಿ ಮೀಸಲು

* 2 ಪಂಚಾಯತ್ ಗಳ ಅಧ್ಯಕ್ಷ ಗಾದಿಗೆ ಅನುಸೂಚಿತ ಪಂಗಡ ಮೀಸಲು

* ಹಿಂದುಳಿದ ವರ್ಗ ಎ ಗೆ 10 ಸ್ಥಾನಗಳು, 6 ಸ್ಥಾನಗಳು ಮಹಿಳೆಗೆ

20150609212758

IMG-20150610-WA0010

IMG-20150610-WA0013

IMG-20150610-WA0015

IMG-20150610-WA0008

Leave a Reply


ಸುಭಾಷಿತ

ಯಾವುದೇ ಮಗು ತತ್ವಜ್ಞಾನಿಯಾಗುವಂತೆ ಮಾಡುವುದೇ ಶಿಕ್ಷಣ.

– ಫ್ಲೇಟೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top