Wed 17 Jan 2018, 12:18AM

468X60

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ನೂತನ ಕಟ್ಟಡ “ಅಮೃತ”ಶ್ರೀಯ ಉದ್ಘಾಟನಾ ಸಮಾರಂಭ

Thursday, July 9th, 2015 | suddiblt | no responses

milk soceity 3

milk soceity 1

milk soceity 2ಚಾರ್ಮಾಡಿ: ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ(ನಿ.) ನೂತನ ಕಟ್ಟಡ “ಅಮೃತ”ಶ್ರೀಯ ಉದ್ಘಾಟನಾ ಸಮಾರಂಭವು ಜು. ೯ರಂದು ನಡೆಯಿತು. ಉದ್ಘಾಟನೆಯನ್ನು ದ.ಕ.ಹಾಲು ಒಕ್ಕೂಟ ಸಂಘದ ಅಧ್ಯಕ್ಷ ರವಿರಾಜ ಹೆಗ್ಡೆ ನೆರವೇರಿಸಿದರು. ಅಧ್ಯಕ್ಷತೆಯನ್ನು ಹಾಲು ಒಕ್ಕೂಟ ಸಂಘದ ಅಧ್ಯಕ್ಷ ಕೊರಗಪ್ಪ ಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ.ಕ.ಹಾಲು ಒಕ್ಕೂಟದ ನಿರ್ದೇಶಕ ಪದ್ಮನಾಭ ಅರ್ಕಜೆ, ಹಾಲು ಒಕ್ಕೂಟ ನಿರ್ದೇಶಕ ಕೆ. ನಾರಾಯಣ ಪ್ರಕಾಶ್, ದ.ಕ.ಹಾಲು ಒಕ್ಕೂಟ ನಿರ್ವಾಹಕ ನಿರ್ದೇಶಕ ಡಾ| ಬಿ.ವಿ. ಸತ್ಯನಾರಾಯಣ, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಯೋಜನಾಧಿಕಾರಿ ರೂಪಾ ಜೈನ್, ಚಾರ್ಮಾಡಿ ತಾ.ಪಂ.ಸದಸ್ಯ ಸರೋಜಿನಿ, ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷ ಶೈಲಜಾ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭ ಮುಂಡಾಜೆ ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್.ಎಸ್.ಗೋಖಲೆ, ಮುಂಡಾಜೆ ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಪ್ರಕಾಶ್ ನಾರಾಯಣ ರಾವ್, ಬಂಟ್ವಾಳ ತಾ. ಬೆಂಜನಪದವು ಪಶುವೈದ್ಯಾಧಿಕಾರಿ ಡಾ| ರವಿಕುಮಾರ್ ಹಾಗೂ ಸಂಘದ ನಿರ್ದೇಶಕರು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply


ಸುಭಾಷಿತ

ಧರ್ಮಗಳು ಆನಂದಗೊಳಿಸುವಂತಹ ದ್ವೀಪಗಳು,  ಆತ್ಮ ಮತ್ತು ಸ್ಪೂರ್ತಿಯ ತಾಣಗಳು.

– ಎ.ಪಿ.ಜೆ ಕಲಾಂ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top